Krishi bhagya yojana| ರೈತರಿಗೆ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ..!

WhatsApp Group Join Now
Telegram Group Join Now       

Krishi bhagya yojana: ನಮಸ್ಕಾರ ಬಂಧುಗಳೇ ಹಿಂದಿನ ವರದಿಗೆ ಸ್ವಾಗತ ಇಂದಿನ ಲೇಖನದ ಮೂಲಕ ತಮಗೆ ತಿಳಿಸುವುದೇನೆಂದರೆ, ನೀವು ಕೂಡ ಕೃಷಿ ಭಾಗ್ಯ ಯೋಜನೆಯ ಸಹಾಯಧನವನ್ನು ಪಡೆದುಕೊಳ್ಳಬೇಕಾ? ಹಾಗಿದ್ದರೆ ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನವನ್ನು ಗೊಳಿಸಲಾಗಿದೆ. ಅಂತರ್ಜಲ ವೃದ್ಧಿ ಮತ್ತು ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೂಡ ಕೃಷಿ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಅನುಕೂಲ ಕಲ್ಪಿಸಿಕೊಡಲಾಗಿದೆ.

Krishi bhagya yojana ಕೃಷಿ ಭಾಗ್ಯ ಯೋಜನೆ 2024

Krishi bhagya yojana

ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಕ್ಷೇತ್ರ ಬದು ನಿರ್ಮಾಣ ಕೃಷಿಗೊಂಡರ ಸುತ್ತಲೂ ತಂತಿ ಬೇಲಿಯ ನಿರ್ಮಾಣ, ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ಸೆಟ್ ಖರೀದಿಗೆ ಅವಕಾಶ ನೀಡಲಾಗಿದೆ. ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀರು ಹನಿ ನೀರಾವರಿ ಘಟಕ ಅನುಷ್ಠಾನಕ್ಕೆ ಸಹಾಯಧನವನ್ನು ನೀಡಲಾಗುತ್ತದೆ.

ಕೃಷಿ ಬಗ್ಗೆ ಪ್ಯಾಕೇಜ್ ನಲ್ಲಿ ಈ ಕೆಳಕಂಡ ಘಟಕಗಳು ಒಳಗೊಂಡಿದ್ದು ಈ ಯೋಜನೆಯ ಸಮಗ್ರ ಸದುಪಯೋಗ ಪಡೆದುಕೊಳ್ಳಲು ರೈತ ಬಾಂಧವರಲ್ಲಿ ಸರ್ಕಾರವು ವಿನಂತಿಸಲಾಗಿದೆ.

WhatsApp Group Join Now
Telegram Group Join Now       

1. ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ಸೆಟ್

2. ಕೃಷಿಹೊಂಡದ ನಿರ್ಮಾಣ

3. ಕೃಷಿ ಹೊಂಡದ ಸುತ್ತಲೂ ತಂತಿಯ ಬೇಲಿ

4. ಕ್ಷೇತ್ರ ಬದು ನಿರ್ಮಾಣ

5. ನೀರನ್ನು ಬೆಳಗ್ಗೆ ಹಾಯಿಸಲು ಸೂಕ್ಷ್ಮ ನೀರಾವರಿ

ದಾಖಲೆಗಳು:

• ರೈತ ಅರ್ಜಿ

• ರೈತರ ಭಾವಚಿತ್ರಗಳು

• FID ( ಇದು ಇಲ್ಲವಾದರೆ ಆಧಾರ ಕಾರ್ಡ್ ಜಾತಿ ಪ್ರಮಾಣ ಪತ್ರ ಪಹಣಿಯ ಪ್ರತಿ ಮತ್ತು ಬ್ಯಾಂಕ್ ಪಾಸ್ ಬುಕ್ ನ ಪ್ರತಿ)

Krishi bhagya yojana ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕಕ್ಕೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಸ್ವೀಕೃತವಾದ ಅರ್ಹ ಅರ್ಜಿಗಳ ಶ್ರೇಷ್ಠತೆಯ ಅನ್ವಯ ಮತ್ತು ಹೋಬಳಿಗೆ ನಿಗದಿಪಡಿಸಿದ ಗುರಿಯ ಅನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆಯು ತಿಳಿಸಿದೆ.

ಇದನ್ನು ಸಹ ಓದಿ : ಇದೊಂದು ಕಾರ್ಡು ಇರೋ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿಗಳವರೆಗೆ ಬೆನಿಫಿಟ್

Leave a Comment