ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್!‌ ಈ ದಾಖಲೆಗಳಿದ್ದರೆ ಅಪ್ಲೇ ಮಾಡಿ|Labour card scholarship 2024

WhatsApp Group Join Now
Telegram Group Join Now       

Labour card scholarship 2024: ಹಲೋ ಸ್ನೇಹಿತರೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶೈಕ್ಷಣಿಕ ಧನ ಸಹಾಯದವನ್ನು ನೀಡುತ್ತಿದ್ದು, ಇದೀಗ Karnataka Labour Card Scholarship 2024 ನ ಧನ ಸಹಾಯ ಪಡೆಯಲು ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

ಈ ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಸುದ್ದಿಗಳು ಮತ್ತು ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಪ್ರಕಟಣೆ ಮಾಡಲಾಗುತ್ತದೆ. ಮತ್ತು ಸರ್ಕಾರಿ ನೌಕರಿಗಳ ಬಗ್ಗೆ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹಾಗೂ ರೈತರ ಯೋಜನೆಗಳ ಬಗ್ಗೆ ನೀಡುತ್ತೇವೆ. ಈ ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಆದ್ದರಿಂದ ನಮ್ಮ ವೆಬ್ ಸೈಟ್ ಗೆ ದಿನಾಲು ವಿಸಿಟ್ ಮಾಡಲು ಪ್ರಯತ್ನಿಸಿ, ಮತ್ತು ನಮ್ಮ ವಾಟ್ಸಪ್ ಗ್ರೂಪಿಗೆ ಮತ್ತು ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿ.

Labour card scholarship 2024 ಅರ್ಜಿ ಸಲ್ಲಿಕೆ!

Labour card scholarship 2024

ಹೌದು, ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಕಲಿಕಾ ಭಾಗ್ಯ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಶೈಕ್ಷಣಿಕ ಧನ ಸಹಾಯವನ್ನ ಪಡೆದುಕೊಳ್ಳಬಹುದು. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ವಿದ್ಯಾಭ್ಯಾಸವನ್ನು ಮುಂದುವರೆಸಲು ನೇರವಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now       

ಕಲಿಕಾ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) ದ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಒಂದು ವೇಳೆ 2023-24 ನೇ ಸಾಲಿಗಾಗಿ ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿ ಪುನ್ಹ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

Labour card scholarship 2024 ಬೇಕಾಗುವ ದಾಖಲೆಗಳು:

•ಕಾರ್ಮಿಕ ಇಲಾಖೆ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್

•ನೋಂದಣಿದಾರರು ಮತ್ತು ಅವರ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್ ಪ್ರತಿ

•ವಿದ್ಯಾರ್ಥಿಯ ಆಧಾ‌ರ್ ಕಾರ್ಡ್‌ ಸಂಖ್ಯೆ

•ನೋಂದಣಿದಾರರ ಬ್ಯಾಂಕ್‌ ಖಾತೆಯ ವಿವರ

•ಸ್ಪೂಡೆಂಟ್ ಐಡಿ

•ವ್ಯಾಸಂಗ ಪ್ರಮಾಣ ಪತ್ರ

•ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ

Labour card scholarship 2024 ದಿನಾಂಕ :

ಅರ್ಹ ಫಲಾನುಭವಿಗಳು ಈ ಅಗತ್ಯ ದಾಖಲೆಯನ್ನು ಒದಗಿಸಿ ಕಲಿಕಾ ಭಾಗ್ಯ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-06-2024 ಆಗಿರುತ್ತದೆ.

Labour Department Scholarship 2024 ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗಳು:

karbwwb.karnataka.gov.in, ssp.postmatric.karnataka.gov.in

ಇಂದಿನ ಲೇಖನದ ಮೂಲಕ ತಮಗೆಲ್ಲರಿಗೂ ಉತ್ತಮವಾದ ಸಂದೇಶವನ್ನು ದೊರೆತಿದೆ ಎಂದು ಭಾವಿಸುತ್ತಾ, ಈ ಮಾಹಿತಿಯನ್ನು ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತ ಮಿತ್ರರು ಮತ್ತು ಬಂಧುಗಳಿಗೂ ಶೇರ್ ಮಾಡಿ.

Leave a Comment