post office jobs in karnataka :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕದ ಸಮಸ್ತ ಜನರಿಗೆ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸಾದರೆ ನಿಮಗೊಂದು ಸಿಹಿ ಸುದ್ದಿ ಏಕೆಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಪ್ರಾರಂಭವಾಗಿದ್ದು ಈ ಉದ್ದಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನ ಎಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
(post office jobs in karnataka) ಪೋಸ್ಟ್ ಆಫೀಸ್ ನೇಮಕಾತಿ..?
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಸ್ಟಾಫ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಆಗಿರಬೇಕು.ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
(post office jobs in karnataka) ವಿದ್ಯಾರ್ಹತೆ ಏನಿರಬೇಕು..?
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕನಿಷ್ಠಪಕ್ಷ 10ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
BPL CARD: ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ! ಹೊಸ ಯೋಜನೆ ಜಾರಿಯಾಗಿದೆ.
(post office jobs in karnataka) ವಯಮಿತಿ ಎಷ್ಟು..?
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು ಸುಮಾರು 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷ ಕೆಳಗಡೆ ಇರಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
(post office jobs in karnataka) ಸಂಬಳ ಎಷ್ಟು..?
ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯ ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಿ ನಂತರ ನೀವು ಆಯ್ಕೆಯಾದರೆ ಈ ಇಲಾಖೆಯ ಸುತ್ತೋಲೆಯ ಪ್ರಕಾರ ಆಯ್ಕೆಯಾದಂತಹ ಅಭ್ಯರ್ಥಿಗೆ ₹19,990 ರಿಂದ 63,200 ರೂಪಾಯಿ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ..?
ಈ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು. ಮತ್ತು ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಯು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಯನ್ನು ಡ್ರೈವಿಂಗ್ ಲೈಸೆನ್ಸ್ ಪರಿಶೀಲನೆ ಮಾಡಿ & ಡ್ರೈವಿಂಗ್ ಟೆಸ್ಟ್ ಮಾಡಿ ನಂತರ ಸಂದರ್ಶನದ ಮೂಲಕ ಅರ್ಜಿ ಹಾಕಿದಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ನಂತರ ಡಾಕ್ಯುಮೆಂಟ್ಸ್ ಬರಿಸಲೇನು ಮಾಡಲಾಗುತ್ತದೆ
ರಾಜ್ಯ ಸರ್ಕಾರದ ಹೊಸ ಯೋಜನೆ, ಮಹಿಳೆಯರಿಗೆ ₹1200 ಹಣ ನೇರ ಖಾತೆಗೆ ಜಮಾ!
(post office jobs in karnataka) ಅರ್ಜಿ ಸಲ್ಲಿಸಲು ದಿನಾಂಕ..?
ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ
ಪ್ರಾರಂಭ ದಿನಾಂಕ:- 11/06/2024
ಕೊನೆಯ ದಿನಾಂಕ:- 23/07/2024
ಹೌದು ಸ್ನೇಹಿತರೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಜುಲೈ 23 2024ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ
(post office jobs in karnataka) ಅರ್ಜಿ ಸಲ್ಲಿಸುವುದು ಹೇಗೆ..?
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಹೋಗಿ ಅರ್ಜಿ ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ
ಅಂಚೆ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಿ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಫಾರ್ಮ್ ಡೌನ್ಲೋಡ್ ಮಾಡಿಕೊಂಡ ನಂತರ ಅಲ್ಲಿ ಕೇಳಲಾದ ಎಲ್ಲಾ ಹೆಸರು ಹಾಗೂ ನಿಮ್ಮ ವೈಯಕ್ತಿಕ ವಿವರಗಳನ್ನು ಸರಿಯಾಗಿ ತುಂಬಿ ನಂತರ ನಿಮ್ಮ ಎಲ್ಲಾ ದಾಖಲಾತಿಗಳನ್ನು ಈ ಫಾರ್ಮಿಗೆ ಅಂಟಿಸಿ ನಾವು ಕೆಳಗಡೆ ಕೊಟ್ಟಿರುವಂತ ಅಧಿಕೃತ ಅಂಚೆ ಇಲಾಖೆಗೆ ನಿಮ್ಮ ಅರ್ಜಿ ಹಾಗೂ ಎಲ್ಲಾ ದಾಖಲಾತಿಗಳನ್ನು ಕಳಿಸಬೇಕಾಗುತ್ತದೆ
dak bhavan, sansad Marg,
New Delhi – 110001
ಮೇಲೆ ಕೊಟ್ಟಿರುವ ಪೋಸ್ಟ್ ಆಫೀಸ್ ಅಡ್ರೆಸ್ ಗೆ ನಿಮ್ಮ ಧಾಖಲೆ ಹಾಗೂ ಅರ್ಜಿ ಫಾರ್ಮ್ ನೊಂದಿಗೆ ಪೋಸ್ಟ್ ಮಾಡಬೇಕು.
ಇಂದಿನ ಲೇಖನದ ಮೂಲಕ ತಮಗೆ ಉತ್ತಮ ಮಾಹಿತಿ ದೊರೆತಿದೆ ಎಂದು ಭಾವಿಸುತ್ತಾ,ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.