Ration Card: ನಮಸ್ಕಾರ ಬಂಧುಗಳೇ, ಇಂದಿನ ವರದಿಗೆ ಸ್ವಾಗತ ಇಂದಿನ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಮಾತ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿದೆ ಕೆಲ ಜನರು ಬಡತನ ರೇಖೆಗಿಂತ ಮೇಲೆ ಇದ್ದರೂ ಕೂಡ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದಾರೆ. ಅಂತಹ ಸುಳ್ಳು ದಾಖಲೆಗಳನ್ನು ನೀಡಿರುವ ಜನರಿಗೆ ಪತ್ತೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಾರ್ಯವನ್ನು ನಡೆಸುತ್ತಿದೆ.
ಕರ್ನಾಟಕ ರಾಜ್ಯದಲ್ಲಿ 10 ಲಕ್ಷದ 97,621 ಸುಳ್ಳು ದಾಖಲೆಗಳನ್ನು ನೀಡಿ ಪಡೆದುಕೊಂಡಿರುವ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪತ್ತೆ ಆಗಿವೆ. ಇದರಲ್ಲಿ ಆದಾಯ ತೆರಿಗೆದಾರರು 98,431 ಜನರಾಗಿದ್ದು 10 ಲಕ್ಷದ ರೂ.4,716 ಜನರು ಹೆಚ್ಚು ಆದಾಯವನ್ನು ಹೊಂದಿದ ಜನರಿದ್ದಾರೆ ಇನ್ನುಳಿದಿರುವಂತಹ ಜನರು 4,036 ಸರಕಾರಿ ನೌಕರರಾಗಿದ್ದಾರೆ.
ಬಂಧುಗಳೇ ಈ ನಮ್ಮ ಮಾಧ್ಯಮದಲ್ಲಿ ಸರ್ಕಾರಿ ಯೋಜನೆಗಳಿಗೆ ಮತ್ತು ಸರ್ಕಾರಿ ನೌಕರಿಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸೇರಿಸಬೇಕು ಮತ್ತು ವೈದ್ಯನು ಸಲ್ಲಿಸುವಾಗ ಯಾವ ದಾಖಲೆಗಳು ನೀಡಬೇಕು ಹಾಗೂ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಇರುವಂತಹ ಕೊನೆಯ ದಿನಾಂಕ ಯಾವುದು ಎಂಬ ಮಾಹಿತಿಯನ್ನು ನೀಡುತ್ತೇವೆ. ಮತ್ತು ಅದೇ ರೀತಿಯಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಯಿತು. ಅವುಗಳೆಂದರೆ ಗೃಹ ಜ್ಯೋತಿ ಯೋಜನೆ ಅನ್ನ ಭಾಗ್ಯ ಯೋಜನೆ ಗೃಹಲಕ್ಷ್ಮಿ ಯೋಜನೆ ಶಕ್ತಿ ಯೋಜನೆ, ಯುವನಿದಿ ಯೋಜನೆ, ಇವುಗಳ ಬಗ್ಗೆ ಸಂಪೂರ್ಣವಾದ ಅಪ್ಡೇಟನ್ನು ನೀಡುತ್ತೇವೆ.
ಇಷ್ಟು ಮಾತ್ರವಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡುವ ಕೃಷಿ ಉಪಕರಣಗಳು ಬೆತ್ತಲೆ ಬೀಜಗಳು ಮತ್ತು ರಸಗೊಬ್ಬರಗಳು ರೈತರು ಸಬ್ಸಿಡಿಯ ಮೂಲಕ ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದನ್ನು ನೀಡುತ್ತೇವೆ ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಸ್ಕಾಲರ್ಶಿಪ್ ಯೋಜನೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳನ್ನು ನೀಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವುದು ಎಂಬ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಪ್ರತಿದಿನ ನೀಡುತ್ತೇವೆ. ಇದೇ ರೀತಿಯ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
Ration Card ಅಕ್ರಮ ಬಿಪಿಎಲ್ ರೇಷನ್ ಕಾರ್ಡ್..!
ತಮ್ಮ ತಮ್ಮ ಕುಟುಂಬಗಳಲ್ಲಿ ಸರ್ಕಾರಿ ನೌಕರರು ಇದ್ದಲ್ಲಿ ಆದಾಯ ತೆರಿಗೆ ಪಾವತಿದಾರರು ಮತ್ತು ಒಂದೇ ಮನೆಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ಹೊಂದಿರುವವರು ಹಾಗೂ ನಾಲ್ಕು ಚಕ್ರದ ಬಿಳಿ ಬೋಲ್ಡ್ ವಾಹನ ಹೊಂದಿರುವವರು ವಾರ್ಷಿಕವಾಗಿ 1.20 ಲಕ್ಷ ಆದಾಯವನ್ನು ಹೊಂದಿರುವವರು ನಗರ ಪ್ರದೇಶಗಳಲ್ಲಿ ಸಾವಿರ ಚದರ ವಿಸ್ತೀರ್ಣದ ಪಕ್ಕ ಮನೆ ಹೊಂದಿರುವವರು, 7.5 ಎಕರೆಗಿಂತ ಹೆಚ್ಚಿನ ಹೊಲ ಹೊಂದಿರುವವರು ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯಲು ಅರ್ಹತೆ ಹೊಂದಿರುವುದಿಲ್ಲ.
ತರಕಾರಿ ನೌಕರಿ ಆಗುವ ಆದಾಯ ತೆರಿಗೆದಾರರು ಬಿಪಿಎಲ್ ರೇಷನ್ ಕಾರ್ಡ್ ಆಚೆ ಗಾಗಿ ಸುಳ್ಳು ದಾಖಲೆಗಳನ್ನು ನೀಡಿಕೊಂಡು ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಅಂತವರನ್ನು ಪತ್ತೆ ಮಾಡಿ ದಂಡವನ್ನು ವಿಧಿಸಲಾಗುತ್ತದೆ ಎಂದು ಸರ್ಕಾರವು ಹೇಳಿಕೆಯನ್ನು ನೀಡಿದೆ.
ಅಕ್ರಮವಾಗಿ ರೇಷನ್ ಕಾರ್ಡ್ ಅನ್ನು ಪಡೆದ ದಿನದಿಂದ ಇಲ್ಲಿಯವರೆಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ದಂಡವನ್ನು ವಿಧಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿಯನ್ನು ನೀಡಿದೆ.
Ration Card ರೇಷನ್ ಕಾರ್ಡ್ ರದ್ದಾದ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..!
ಅಕ್ರಮವಾಗಿ ರೇಷನ್ ಕಾರ್ಡ್ ಅನ್ನು ಪಡೆದವರ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಯ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ ಈ ಪಟ್ಟಿಯನ್ನು ನೋಡಲು ನೀವು ಆಹಾರ ಹಾಗೂ ನಾಗರಿಕ ಸರಬರಾಜು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ಮಾಡಿ ಅಲ್ಲಿ ನೀವು ರದ್ದದ ರೇಷನ್ ಕಾರ್ಡ್ ಪಟ್ಟಿಯನ್ನು ಸಂಪೂರ್ಣವಾಗಿ ನೋಡಬಹುದಾಗಿದೆ.
ಇಂದಿನ ಲೇಖನದ ಮೂಲಕ ತಮಗೆ ಉತ್ತಮವಾದ ಮಾಹಿತಿಯನ್ನು ದೊರೆತಿದೆ ಎಂದು ಭಾವಿಸುತ್ತಾ ಈ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ.
ಇದನ್ನು ಓದಿ: Modhi Scheme| ಸ್ವಂತ ಜಮೀನು ಹೊಂದಿರುವ ರೈತರಿಗೆ ಗುಡ್ ನ್ಯೂಸ್!! ಮೋದಿ ಸರ್ಕಾರದಿಂದ ರೈತರಿಗೆ 25000 ಸಿಗುತ್ತದೆ..!