ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ನೇಮಕಾತಿ 2024| Hutti Gold Mines Company recruitment 2024| ಇಲ್ಲಿದೆ ನೋಡಿದರೆ ಸಂಪೂರ್ಣ ಮಾಹಿತಿ..!
WhatsApp Group Join Now Telegram Group Join Now Hutti Gold Mines Company recruitment 2024: ಭಾರತ ದೇಶದಲ್ಲಿ ಚಿನ್ನ ಉತ್ಪಾದನೆಯಲ್ಲಿ ಆಗ್ರ ಸ್ಥಾನವನ್ನು ಹೊಂದಿರುವ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿಗಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. … Read more